Skip to content
ThuthiThuthiThuthi
Luke · chapter 21 · verse 33

Luke 21:33 in Kannada

ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.

Aakaashavoo bhoomiyoo alidu hoguvavu; aadare nanna maatugalu alidu hoguvade illa.

Luke 21:33 in English

King James Version (KJV)
Heaven and earth shall pass away: but my words shall not pass away.
World English Bible (WEB)
Heaven and earth will pass away, but my words will by no means pass away.
American Standard Version (ASV)
Heaven and earth shall pass away: but my words shall not pass away.
Bible in Basic English (BBE)
Heaven and earth will come to an end, but my words will not come to an end.
Darby Translation (DBY)
The heaven and the earth shall pass away, but my words shall in no wise pass away.
Webster's Bible (WBS)
Heaven and earth shall pass away: but my word shall not pass away.
Young's Literal Translation (YLT)
the heaven and the earth shall pass away, but my words may not pass away.

Read in context

  1. 31ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.
  2. 32ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  3. 33ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
  4. 34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
  5. 35ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು.
Read all of Luke 21

Cross references

Luke 21:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.