Luke · chapter 21 · verse 35
Luke 21:35 in Kannada
ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು.
Yaakandare adu bhoomiya mele vaasavaagiruvavarellara mele urlinante baruvadu.
Luke 21:35 in English
- King James Version (KJV)
- For as a snare shall it come on all them that dwell on the face of the whole earth.
- World English Bible (WEB)
- For it will come like a snare on all those who dwell on the surface of all the earth.
- American Standard Version (ASV)
- for [so] shall it come upon all them that dwell on the face of all the earth.
- Bible in Basic English (BBE)
- For so it will come on all those who are living on the face of all the earth.
- Darby Translation (DBY)
- for as a snare shall it come upon all them that dwell upon the face of the whole earth.
- Webster's Bible (WBS)
- For as a snare shall it come on all them that dwell on the face of the whole earth.
- Young's Literal Translation (YLT)
- for as a snare it shall come on all those dwelling on the face of all the land,
Read in context
- 33ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- 34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- 35ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು.
- 36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- 37ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
Cross references
- Revelation 16:15 ಪ್ರಕಟನೆ 16:15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
- Ecclesiastes 9:12 ಪ್ರಸಂಗಿ 9:12ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
- Luke 17:37 ಲೂಕನು 17:37ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
- Isaiah 24:17–18 ಯೆಶಾಯ 24:17–18ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ. ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
- Jeremiah 48:43–44 ಯೆರೆಮೀಯ 48:43–44ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ. ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
- Psalm 11:6 ಕೀರ್ತನೆಗಳು 11:6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Genesis 7:4 ಆದಿಕಾಂಡ 7:4ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.