Luke · chapter 21 · verse 36
Luke 21:36 in Kannada
ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
Aadakaarana sambhavisuvadakkiruva ivellavugalinda neevu tappisikolluvadakke yogyarendu enisalpadu vanteyoo manushyakumaarana munde nintu kolluvanteyoo echcharavaagiddu yaavaagaloo praarthisuttaa irri andanu.
Luke 21:36 in English
- King James Version (KJV)
- Watch ye therefore, and pray always, that ye may be accounted worthy to escape all these things that shall come to pass, and to stand before the Son of man.
- World English Bible (WEB)
- Therefore be watchful all the time, praying that you may be counted worthy to escape all these things that will happen, and to stand before the Son of Man.”
- American Standard Version (ASV)
- But watch ye at every season, making supplication, that ye may prevail to escape all these things that shall come to pass, and to stand before the Son of man.
- Bible in Basic English (BBE)
- But keep watch at all times with prayer, that you may be strong enough to come through all these things and take your place before the Son of man.
- Darby Translation (DBY)
- Watch therefore, praying at every season, that ye may be accounted worthy to escape all these things which are about to come to pass, and to stand before the Son of man.
- Webster's Bible (WBS)
- Watch ye therefore, and pray always, that ye may be accounted worthy to escape all these things that shall come to pass, and to stand before the Son of man.
- Young's Literal Translation (YLT)
- watch ye, then, in every season, praying that ye may be accounted worthy to escape all these things that are about to come to pass, and to stand before the Son of Man.'
Read in context
- 34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- 35ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು.
- 36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- 37ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
- 38ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
Cross references
- 1 John 2:28 1 ಯೋಹಾನನು 2:28ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- Matthew 25:13 ಮತ್ತಾಯನು 25:13ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Matthew 24:42 ಮತ್ತಾಯನು 24:42ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- 1 Corinthians 16:13 1 ಕೊರಿಂಥದವರಿಗೆ 16:13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- Mark 13:33 ಮಾರ್ಕನು 13:33ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.
- Luke 18:1 ಲೂಕನು 18:1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
- Malachi 3:2 ಮಲಾಕಿಯ 3:2ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
- Matthew 26:41 ಮತ್ತಾಯನು 26:41ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
- Luke 12:37–40 ಲೂಕನು 12:37–40ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು. ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು. ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ. ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.
- Ephesians 6:13–14 ಎಫೆಸದವರಿಗೆ 6:13–14ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.