Skip to content
ThuthiThuthiThuthi
Luke · chapter 21 · verse 6

Luke 21:6 in Kannada

ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.

Neevu noduttiruva ivuga laadaro kedavalpattu ondu kallina mele mattondu kallu bidalpadada divasagalu baruvavu andanu.

Luke 21:6 in English

King James Version (KJV)
[As for] these things which ye behold, the days will come, in the which there shall not be left one stone upon another, that shall not be thrown down.
World English Bible (WEB)
“As for these things which you see, the days will come in which there will not be left here one stone on another that will not be thrown down.”
American Standard Version (ASV)
As for these things which ye behold, the days will come, in which there shall not be left here one stone upon another, that shall not be thrown down.
Bible in Basic English (BBE)
As for these things which you see, the days will come when not one stone will be resting on another, but all will be broken down.
Darby Translation (DBY)
[As to] these things which ye are beholding, days are coming in which there shall not be left stone upon stone which shall not be thrown down.
Webster's Bible (WBS)
[As for] these things which ye behold, the days will come, in which there shall not be left one stone upon another, that will not be thrown down.
Young's Literal Translation (YLT)
'These things that ye behold — days will come, in which there shall not be left a stone upon a stone, that shall not be thrown down.'

Read in context

  1. 4ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.
  2. 5ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--
  3. 6ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
  4. 7ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.
  5. 8ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
Read all of Luke 21

Cross references

Luke 21:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.