Luke · chapter 21 · verse 7
Luke 21:7 in Kannada
ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.
Aaga avaru aatanige--bodhakane, ivugalu yaavaaga aaguvavu? Ivugalu sambhavi suvadakkiruvaaga yaava soochane iruvadu endu kelidaru.
Luke 21:7 in English
- King James Version (KJV)
- And they asked him, saying, Master, but when shall these things be? and what sign [ will there be] when these things shall come to pass?
- World English Bible (WEB)
- They asked him, “Teacher, so when will these things be? What is the sign that these things are about to happen?”
- American Standard Version (ASV)
- And they asked him, saying, Teacher, when therefore shall these things be? and what [shall be] the sign when these things are about to come to pass?
- Bible in Basic English (BBE)
- And they said to him, Master, when will these things be? and what sign will there be when these events are to take place?
- Darby Translation (DBY)
- And they asked him saying, Teacher, when then shall these things be; and what [is] the sign when these things are going to take place?
- Webster's Bible (WBS)
- And they asked him, saying, Master, but when will these things be? and what sign [will there be] when these things shall come to pass?
- Young's Literal Translation (YLT)
- And they questioned him, saying, 'Teacher, when, then, shall these things be? and what [is] the sign when these things may be about to happen?'
Read in context
- 5ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--
- 6ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
- 7ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.
- 8ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
- 9ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.
Cross references
- Acts 1:6–7 ಅಪೊಸ್ತಲರ ಕೃತ್ಯಗಳು 1:6–7ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು. ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
- Mark 13:14 ಮಾರ್ಕನು 13:14ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
- Mark 13:3–4 ಮಾರ್ಕನು 13:3–4ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ-- ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು.
- Luke 21:20–21 ಲೂಕನು 21:20–21ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ. ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
- Matthew 24:15–16 ಮತ್ತಾಯನು 24:15–16ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ) ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ;
- Luke 21:27–28 ಲೂಕನು 21:27–28ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು; ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
- Matthew 24:3 ಮತ್ತಾಯನು 24:3ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
- Daniel 12:8 ದಾನಿಯೇಲನು 12:8ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು.
- John 21:21–22 ಯೋಹಾನನು 21:21–22ಯೇಸುವಿಗೆ--ಕರ್ತನೇ, ಈ ಮನುಷ್ಯನ ವಿಷಯವೇನು ಅಂದನು. 22ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು.
- Daniel 12:6 ದಾನಿಯೇಲನು 12:6ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ
- Luke 21:32 ಲೂಕನು 21:32ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Original words (Greek)
- And · G1161δέ dé
- asked · G1905ἐπερωτάω eperōtáō
- him · G846αὐτός autós
- saying · G3004λέγω légō
- Master · G1320διδάσκαλος didáskalos
- but · G3767οὖν oûn
- when · G4219πότε póte
- shall · G2071ἔσομαι ésomai
- things · G5023ταῦτα taûta
- be · G2071ἔσομαι ésomai
- and · G2532καί kaí
- what · G5101τίς tís
- sign · G4592σημεῖον sēmeîon
- when · G3752ὅταν hótan
- things · G5023ταῦτα taûta
- pass · G1096γίνομαι gínomai