Skip to content
ThuthiThuthiThuthi
Luke · chapter 21 · verse 9

Luke 21:9 in Kannada

ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.

Neevu yuddhagala mattu kalahagala vishayavaagi keluvaaga digilupadabediri; yaakandare ivugalu modalu aaguvadu agatya; aadaroo koodale antya baruvadilla andanu.

Luke 21:9 in English

King James Version (KJV)
But when ye shall hear of wars and commotions, be not terrified: for these things must first come to pass; but the end [is] not by and by.
World English Bible (WEB)
When you hear of wars and disturbances, don’t be terrified, for these things must happen first, but the end won’t come immediately.”
American Standard Version (ASV)
And when ye shall hear of wars and tumults, be not terrified: for these things must needs come to pass first; but the end is not immediately.
Bible in Basic English (BBE)
And when news of wars and troubled times comes to your ears, have no fear; for these things have to be, but the end will not be now.
Darby Translation (DBY)
And when ye shall hear of wars and tumults, be not terrified, for these things must first take place, but the end is not immediately.
Webster's Bible (WBS)
But when ye shall hear of wars, and commotions, be not terrified: for these things must first come to pass: but the end [is] not immediately.
Young's Literal Translation (YLT)
and when ye may hear of wars and uprisings, be not terrified, for it behoveth these things to happen first, but the end [is] not immediately.'

Read in context

  1. 7ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.
  2. 8ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
  3. 9ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.
  4. 10ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು.
  5. 11ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
Read all of Luke 21

Cross references

Luke 21:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.