Luke · chapter 22 · verse 11
Luke 22:11 in Kannada
ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.
Neevu aa maneya yajamaananige--naanu nanna shishyarondige paskada oota maaduva dakkaagi atithiya kothadi elli endu bodhakanu ninnannu keluttaane endu heliri.
Luke 22:11 in English
- King James Version (KJV)
- And ye shall say unto the goodman of the house, The Master saith unto thee, Where is the guestchamber, where I shall eat the passover with my disciples?
- World English Bible (WEB)
- Tell the master of the house, ‘The Teacher says to you, “Where is the guest room, where I may eat the Passover with my disciples?”’
- American Standard Version (ASV)
- And ye shall say unto the master of the house, The Teacher saith unto thee, Where is the guest-chamber, where I shall eat the passover with my disciples?
- Bible in Basic English (BBE)
- And say to the master of the house, The Master says, Where is the guest-room, where I may take the Passover with my disciples?
- Darby Translation (DBY)
- and ye shall say to the master of the house, The Teacher says to thee, Where is the guest-chamber where I may eat the passover with my disciples?
- Webster's Bible (WBS)
- And ye shall say to the master of the house, The Master saith to thee, Where is the guest-chamber, where I may eat the passover with my disciples?
- Young's Literal Translation (YLT)
- and ye shall say to the master of the house, The Teacher saith to thee, Where is the guest-chamber where the passover with my disciples I may eat?
Read in context
- 9ಅವರು ಆತನಿಗೆ--ನಾವು ಎಲ್ಲಿ ಸಿದ್ಧ ಮಾಡಬೇಕೆಂದು ನೀನು ಕೋರುತ್ತೀ ಅಂದರು.
- 10ಆಗ ಆತನು ಅವರಿಗೆ--ಇಗೋ, ನೀವು ಪಟ್ಟಣದೊಳಗೆ ಸೇರಿದಾಗ ಅಲ್ಲಿ ನೀರಿನ ಮಣ್ಣಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.
- 11ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.
- 12ಅವನು ಸಜ್ಜುಗೊಳಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿ ಸಿದ್ಧಮಾಡಿರಿ ಅಂದನು.
- 13ಅವರು ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ದಮಾಡಿದರು.
Cross references
- John 11:28 ಯೋಹಾನನು 11:28ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
- Revelation 3:20 ಪ್ರಕಟನೆ 3:20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- Luke 19:31 ಲೂಕನು 19:31ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು.
- Luke 19:5 ಲೂಕನು 19:5ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು.
- Luke 19:34 ಲೂಕನು 19:34ಅವರು--ಅದು ಕರ್ತನಿಗೆ ಬೇಕಾಗಿದೆ ಅಂದರು.
- Matthew 21:3 ಮತ್ತಾಯನು 21:3ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.