Luke · chapter 22 · verse 12
Luke 22:12 in Kannada
ಅವನು ಸಜ್ಜುಗೊಳಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿ ಸಿದ್ಧಮಾಡಿರಿ ಅಂದನು.
Avanu sajjugolisida melantastina dodda kothadiyannu nimage torisuvanu, alli siddhamaadiri andanu.
Luke 22:12 in English
- King James Version (KJV)
- And he shall shew you a large upper room furnished: there make ready.
- World English Bible (WEB)
- He will show you a large, furnished upper room. Make preparations there.”
- American Standard Version (ASV)
- And he will show you a large upper room furnished: there make ready.
- Bible in Basic English (BBE)
- And he will take you up to a great room with a table and seats: there make ready.
- Darby Translation (DBY)
- And he will shew you a large upper room furnished: there make ready.
- Webster's Bible (WBS)
- And he will show you a large upper room furnished: there make ready.
- Young's Literal Translation (YLT)
- and he shall show you a large upper room furnished, there make ready;'
Read in context
- 10ಆಗ ಆತನು ಅವರಿಗೆ--ಇಗೋ, ನೀವು ಪಟ್ಟಣದೊಳಗೆ ಸೇರಿದಾಗ ಅಲ್ಲಿ ನೀರಿನ ಮಣ್ಣಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.
- 11ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.
- 12ಅವನು ಸಜ್ಜುಗೊಳಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿ ಸಿದ್ಧಮಾಡಿರಿ ಅಂದನು.
- 13ಅವರು ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ದಮಾಡಿದರು.
- 14ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು.
Cross references
- Acts 1:13 ಅಪೊಸ್ತಲರ ಕೃತ್ಯಗಳು 1:13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
- Acts 16:14–15 ಅಪೊಸ್ತಲರ ಕೃತ್ಯಗಳು 16:14–15ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
- Acts 20:8 ಅಪೊಸ್ತಲರ ಕೃತ್ಯಗಳು 20:8ಅವರು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
- John 2:25 ಯೋಹಾನನು 2:25ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- John 21:17 ಯೋಹಾನನು 21:17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ