Luke · chapter 22 · verse 14
Luke 22:14 in Kannada
ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು.
Aa galige bandaaga aatanu hanneradu mandi apostalara sangada kootukondanu.
Luke 22:14 in English
- King James Version (KJV)
- And when the hour was come, he sat down, and the twelve apostles with him.
- World English Bible (WEB)
- When the hour had come, he sat down with the twelve apostles.
- American Standard Version (ASV)
- And when the hour was come, he sat down, and the apostles with him.
- Bible in Basic English (BBE)
- And when the time had come, he took his seat, and the Apostles with him.
- Darby Translation (DBY)
- And when the hour was come, he placed himself at table, and the [twelve] apostles with him.
- Webster's Bible (WBS)
- And when the hour was come, he sat down, and the twelve apostles with him.
- Young's Literal Translation (YLT)
- And when the hour come, he reclined (at meat), and the twelve apostles with him,
Read in context
- 12ಅವನು ಸಜ್ಜುಗೊಳಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿ ಸಿದ್ಧಮಾಡಿರಿ ಅಂದನು.
- 13ಅವರು ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ದಮಾಡಿದರು.
- 14ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು.
- 15ಆಗ ಆತನು ಅವರಿಗೆ--ನಾನು ಶ್ರಮೆಯನ್ನು ಅನುಭವಿಸು ವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕ ಊಟಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿ ದ್ದೇನೆ
- 16ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
Cross references
- Matthew 26:20 ಮತ್ತಾಯನು 26:20ಸಾಯಂಕಾಲ ವಾದಾಗ ಆತನು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕೂತುಕೊಂಡನು;
- Mark 14:17 ಮಾರ್ಕನು 14:17ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.
- Deuteronomy 16:6–7 ಧರ್ಮೋಪದೇಶಕಾಂಡ 16:6–7ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು. ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;
- Mark 6:30 ಮಾರ್ಕನು 6:30ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.