Luke · chapter 22 · verse 17
Luke 22:17 in Kannada
ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು.
Aatanu paatreyannu tegedukondu stotra maadi--idannu takkolliri mattu nimmolage hanchikolliri andanu.
Luke 22:17 in English
- King James Version (KJV)
- And he took the cup, and gave thanks, and said, Take this, and divide [it] among yourselves:
- World English Bible (WEB)
- He received a cup, and when he had given thanks, he said, “Take this and share it among yourselves,
- American Standard Version (ASV)
- And he received a cup, and when he had given thanks, he said, Take this, and divide it among yourselves:
- Bible in Basic English (BBE)
- And he took a cup and, having given praise, he said, Make division of this among yourselves;
- Darby Translation (DBY)
- And having received a cup, when he had given thanks he said, Take this and divide it among yourselves.
- Webster's Bible (WBS)
- And he took the cup, and gave thanks, and said, Take this, and divide [it] among yourselves.
- Young's Literal Translation (YLT)
- And having taken a cup, having given thanks, he said, 'Take this and divide to yourselves,
Read in context
- 15ಆಗ ಆತನು ಅವರಿಗೆ--ನಾನು ಶ್ರಮೆಯನ್ನು ಅನುಭವಿಸು ವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕ ಊಟಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿ ದ್ದೇನೆ
- 16ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 17ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು.
- 18ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.
- 19ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
Cross references
- Psalm 116:13 ಕೀರ್ತನೆಗಳು 116:13ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
- 1 Timothy 4:4–5 1 ತಿಮೊಥೆಯನಿಗೆ 4:4–5ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು. ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
- Luke 22:19 ಲೂಕನು 22:19ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
- Jeremiah 16:7 ಯೆರೆಮೀಯ 16:7ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.
- Luke 9:16 ಲೂಕನು 9:16ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
- Psalm 23:5 ಕೀರ್ತನೆಗಳು 23:5ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
- Romans 14:6 ರೋಮಾಪುರದವರಿಗೆ 14:6ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
- Deuteronomy 8:10 ಧರ್ಮೋಪದೇಶಕಾಂಡ 8:10ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
- 1 Samuel 9:13 1 ಸಮುವೇಲನು 9:13ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.