Skip to content
ThuthiThuthiThuthi
Luke · chapter 22 · verse 18

Luke 22:18 in Kannada

ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.

Naanu nimage heluva denandare--devara raajyavu baruva tanaka naanu draakshaarasavannu kudiyuvade illa andanu.

Luke 22:18 in English

King James Version (KJV)
For I say unto you, I will not drink of the fruit of the vine, until the kingdom of God shall come.
World English Bible (WEB)
for I tell you, I will not drink at all again from the fruit of the vine, until God’s Kingdom comes.”
American Standard Version (ASV)
for I say unto you, I shall not drink from henceforth of the fruit of the vine, until the kingdom of God shall come.
Bible in Basic English (BBE)
For I say to you, I will not take of the fruit of the vine till the kingdom of God has come.
Darby Translation (DBY)
For I say unto you, that I will not drink at all of the fruit of the vine until the kingdom of God come.
Webster's Bible (WBS)
For I say to you, I will not drink of the fruit of the vine, until the kingdom of God shall come.
Young's Literal Translation (YLT)
for I say to you that I may not drink of the produce of the vine till the reign of God may come.'

Read in context

  1. 16ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
  2. 17ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು.
  3. 18ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.
  4. 19ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
  5. 20ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
Read all of Luke 22

Cross references

Luke 22:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.