Luke · chapter 22 · verse 25
Luke 22:25 in Kannada
ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ.
Aaga aatanu avarige--anyajanagala arasaru avara mele doretana maaduttaare; avara mele adhikaaravannu nadisuvavaru upa kaarigalendu kareyalpaduttaare.
Luke 22:25 in English
- King James Version (KJV)
- And he said unto them, The kings of the Gentiles exercise lordship over them; and they that exercise authority upon them are called benefactors.
- World English Bible (WEB)
- He said to them, “The kings of the nations lord it over them, and those who have authority over them are called ‘benefactors.’
- American Standard Version (ASV)
- And he said unto them, The kings of the Gentiles have lordship over them; and they that have authority over them are called Benefactors.
- Bible in Basic English (BBE)
- And he said, The kings of the Gentiles are lords over them, and those who have authority are given names of honour.
- Darby Translation (DBY)
- And he said to them, The kings of the nations rule over them, and they that exercise authority over them are called benefactors.
- Webster's Bible (WBS)
- And he said to them, The kings of the Gentiles exercise lordship over them; and they that exercise authority upon them, are called benefactors.
- Young's Literal Translation (YLT)
- And he said to them, 'The kings of the nations do exercise lordship over them, and those exercising authority upon them are called benefactors;
Read in context
- 23ಆಗ ಇದನ್ನು ಮಾಡುವದಕ್ಕಿರುವವನು ಯಾವನು ಎಂದು ಅವರು ತಮ್ಮೊಳಗೆ ವಿಚಾರಣೆ ಮಾಡಲಾರಂಭಿಸಿದರು.
- 24ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು.
- 25ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ.
- 26ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ.
- 27ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
Cross references
- Matthew 20:25–28 ಮತ್ತಾಯನು 20:25–28ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ. ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- Mark 10:41–45 ಮಾರ್ಕನು 10:41–45ಆ ಹತ್ತು ಮಂದಿಯು ಅದನ್ನು ಕೇಳಿದಾಗ ಯಾಕೋಬ ಯೋಹಾನರ ಮೇಲೆ ಅವರು ಬಹಳವಾಗಿ ಕೋಪಗೊಳ್ಳಲಾರಂಭಿಸಿದರು. ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ. ಆದರೆ ನಿಮ್ಮೊಳಗೆ ಹಾಗಿರಬಾರದು; ಮತ್ತು ನಿಮ್ಮೊಳಗೆ ದೊಡ್ಡವನಾಗಿರ ಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು. ನಿಮ್ಮಲ್ಲಿ ಮುಖ್ಯಸ್ಥನಾಗಬೇಕೆಂದಿರುವವನು ಎಲ್ಲರಿಗೆ ಸೇವಕನಾಗಿರಬೇಕು. ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.