Luke · chapter 22 · verse 28
Luke 22:28 in Kannada
ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ.
Idallade nanna sangada nanna kashtagalalli edebidade iddavaru neeve.
Luke 22:28 in English
- King James Version (KJV)
- Ye are they which have continued with me in my temptations.
- World English Bible (WEB)
- “But you are those who have continued with me in my trials.
- American Standard Version (ASV)
- But ye are they that have continued with me in my temptations;
- Bible in Basic English (BBE)
- But you are those who have kept with me through my troubles;
- Darby Translation (DBY)
- But ye are they who have persevered with me in my temptations.
- Webster's Bible (WBS)
- Ye are they who have continued with me in my temptations.
- Young's Literal Translation (YLT)
- 'And ye — ye are those who have remained with me in my temptations,
Read in context
- 26ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ.
- 27ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
- 28ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ.
- 29ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.
- 30ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
Cross references
- Hebrews 2:18 ಇಬ್ರಿಯರಿಗೆ 2:18ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Matthew 24:13 ಮತ್ತಾಯನು 24:13ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
- John 8:31 ಯೋಹಾನನು 8:31ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
- Acts 1:25 ಅಪೊಸ್ತಲರ ಕೃತ್ಯಗಳು 1:25ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
- John 6:67–68 ಯೋಹಾನನು 6:67–68ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
- Matthew 19:28–29 ಮತ್ತಾಯನು 19:28–29ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.