Luke · chapter 22 · verse 29
Luke 22:29 in Kannada
ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.
Nanna tandeyu nanage raajyavannu nemaka maadida haageye naanoo nimage raajya vannu nemaka maaduttene.
Luke 22:29 in English
- King James Version (KJV)
- And I appoint unto you a kingdom, as my Father hath appointed unto me;
- World English Bible (WEB)
- I confer on you a kingdom, even as my Father conferred on me,
- American Standard Version (ASV)
- and I appoint unto you a kingdom, even as my Father appointed unto me,
- Bible in Basic English (BBE)
- And I will give you a kingdom as my Father has given one to me,
- Darby Translation (DBY)
- And I appoint unto you, as my Father has appointed unto me, a kingdom,
- Webster's Bible (WBS)
- And I appoint to you a kingdom, as my Father hath appointed to me;
- Young's Literal Translation (YLT)
- and I appoint to you, as my Father did appoint to me, a kingdom,
Read in context
- 27ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
- 28ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ.
- 29ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.
- 30ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- 31ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
Cross references
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- 2 Timothy 2:12 2 ತಿಮೊಥೆಯನಿಗೆ 2:12ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Matthew 24:47 ಮತ್ತಾಯನು 24:47ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Luke 12:32 ಲೂಕನು 12:32ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
- Luke 19:17 ಲೂಕನು 19:17ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
- 1 Corinthians 9:25 1 ಕೊರಿಂಥದವರಿಗೆ 9:25ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.
- 1 Peter 5:4 1 ಪೇತ್ರನು 5:4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- 2 Corinthians 1:7 2 ಕೊರಿಂಥದವರಿಗೆ 1:7ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
- Revelation 21:14 ಪ್ರಕಟನೆ 21:14ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.