Luke · chapter 22 · verse 32
Luke 22:32 in Kannada
ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
Aadare ninna nambikeyu bidduhogadante naanu ninagoskara bedikondiddene; neenu tirugikonda mele ninna sahodararannu balapadisu endu helidanu.
Luke 22:32 in English
- King James Version (KJV)
- But I have prayed for thee, that thy faith fail not: and when thou art converted, strengthen thy brethren.
- World English Bible (WEB)
- but I prayed for you, that your faith wouldn’t fail. You, when once you have turned again, establish your brothers.”
- American Standard Version (ASV)
- but I made supplication for thee, that thy faith fail not; and do thou, when once thou hast turned again, establish thy brethren.
- Bible in Basic English (BBE)
- But I have made prayer for you, that your faith may not go from you: and when you are turned again, make your brothers strong.
- Darby Translation (DBY)
- but I have besought for thee that thy faith fail not; and thou, when once thou hast been restored, confirm thy brethren.
- Webster's Bible (WBS)
- But I have prayed for thee, that thy faith fail not; and when thou art converted, strengthen thy brethren.
- Young's Literal Translation (YLT)
- and I besought for thee, that thy faith may not fail; and thou, when thou didst turn, strengthen thy brethren.'
Read in context
- 30ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- 31ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
- 32ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- 33ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
- 34ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
Cross references
- John 21:15–17 ಯೋಹಾನನು 21:15–17ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- 1 Peter 5:8–10 1 ಪೇತ್ರನು 5:8–10ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ. ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- John 17:9–11 ಯೋಹಾನನು 17:9–11ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು. ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ. ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
- Romans 8:34 ರೋಮಾಪುರದವರಿಗೆ 8:34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- 2 Corinthians 1:4–6 2 ಕೊರಿಂಥದವರಿಗೆ 1:4–6ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ. ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ. ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.
- Hebrews 7:25 ಇಬ್ರಿಯರಿಗೆ 7:25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
- 1 John 2:1–2 1 ಯೋಹಾನನು 2:1–2ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- 2 Peter 3:14 2 ಪೇತ್ರನು 3:14ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
- 1 Peter 1:5 1 ಪೇತ್ರನು 1:5ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- Hebrews 12:12–13 ಇಬ್ರಿಯರಿಗೆ 12:12–13ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ. ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.
- Luke 8:13 ಲೂಕನು 8:13ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
- Luke 22:61–62 ಲೂಕನು 22:61–62ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು. ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.