Luke · chapter 22 · verse 33
Luke 22:33 in Kannada
ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
Aadare avanu aatanige--kartane, naanu ninna joteyalli seremanege hoguvadakkoo saayu vadakkoo siddhanaagiddene andanu.
Luke 22:33 in English
- King James Version (KJV)
- And he said unto him, Lord, I am ready to go with thee, both into prison, and to death.
- World English Bible (WEB)
- He said to him, “Lord, I am ready to go with you both to prison and to death!”
- American Standard Version (ASV)
- And he said unto him, Lord, with thee I am ready to go both to prison and to death.
- Bible in Basic English (BBE)
- And he said to him, Lord, I am ready to go with you to prison and to death.
- Darby Translation (DBY)
- And he said to him, Lord, with thee I am ready to go both to prison and to death.
- Webster's Bible (WBS)
- And he said to him, Lord, I am ready to go with thee both into prison, and to death.
- Young's Literal Translation (YLT)
- And he said to him, 'Sir, with thee I am ready both to prison and to death to go;'
Read in context
- 31ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
- 32ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- 33ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
- 34ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
- 35ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
Cross references
- Mark 14:31 ಮಾರ್ಕನು 14:31ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.
- Matthew 26:33–35 ಮತ್ತಾಯನು 26:33–35ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು. ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು. ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
- John 13:36–37 ಯೋಹಾನನು 13:36–37ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು. ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
- Mark 14:29 ಮಾರ್ಕನು 14:29ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು.
- Matthew 20:22 ಮತ್ತಾಯನು 20:22ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ
- Matthew 26:40–41 ಮತ್ತಾಯನು 26:40–41ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ? ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
- Proverbs 28:26 ಜ್ಞಾನೋಕ್ತಿಗಳು 28:26ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.
- Acts 20:23–24 ಅಪೊಸ್ತಲರ ಕೃತ್ಯಗಳು 20:23–24ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು. ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Mark 14:37–38 ಮಾರ್ಕನು 14:37–38ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ? ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
- Acts 21:13 ಅಪೊಸ್ತಲರ ಕೃತ್ಯಗಳು 21:13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
Original words (Greek)
- And · G1161δέ dé
- said · G2036ἔπω épō
- him · G846αὐτός autós
- Lord · G2962κύριος kýrios
- am · G1510εἰμί eimí
- ready · G2092ἕτοιμος hétoimos
- go · G4198πορεύομαι poreúomai
- with · G3326μετά metá
- thee · G4675σοῦ soû
- both · G2532καί kaí
- into · G1519εἰς eis
- prison · G5438φυλακή phylakḗ
- and · G2532καί kaí
- to · G1519εἰς eis
- death · G2288θάνατος thánatos