Skip to content
ThuthiThuthiThuthi
Luke · chapter 22 · verse 34

Luke 22:34 in Kannada

ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.

Aadare aatanu--petrane, neenu nannannu ariyenendu mooru saari allagaleyuvadakkinta munche ee divasa hunja kooguvadilla endu ninage helu ttene andanu.

Luke 22:34 in English

King James Version (KJV)
And he said, I tell thee, Peter, the cock shall not crow this day, before that thou shalt thrice deny that thou knowest me.
World English Bible (WEB)
He said, “I tell you, Peter, the rooster will by no means crow today until you deny that you know me three times.”
American Standard Version (ASV)
And he said, I tell thee, Peter, the cock shall not crow this day, until thou shalt thrice deny that thou knowest me.
Bible in Basic English (BBE)
And he said, I say to you, Peter, before the cock's second cry today, you will say three times that you have no knowledge of me.
Darby Translation (DBY)
And he said, I tell thee, Peter, [the] cock shall not crow to-day before that thou shalt thrice deny that thou knowest me.
Webster's Bible (WBS)
And he said, I tell thee, Peter, the cock will not crow this day, before thou wilt thrice deny that thou knowest me.
Young's Literal Translation (YLT)
and he said, 'I say to thee, Peter, a cock shall not crow to-day, before thrice thou mayest disown knowing me.'

Read in context

  1. 32ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
  2. 33ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
  3. 34ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
  4. 35ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
  5. 36ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.
Read all of Luke 22

Cross references

Original words (Greek)

Luke 22:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.