Skip to content
ThuthiThuthiThuthi
Luke · chapter 22 · verse 35

Luke 22:35 in Kannada

ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.

Aatanu avarige--naanu nimmannu havmeాni cheela mattu keragalillade kaluhisidaaga nimage enaadaroo korateyaayito endu kelalu avaru--enoo illa andaru.

Luke 22:35 in English

King James Version (KJV)
And he said unto them, When I sent you without purse, and scrip, and shoes, lacked ye any thing? And they said, Nothing.
World English Bible (WEB)
He said to them, “When I sent you out without purse, bag, and sandals, did you lack anything?” They said, “Nothing.”
American Standard Version (ASV)
And he said unto them, When I sent you forth without purse, and wallet, and shoes, lacked ye anything? And they said, Nothing.
Bible in Basic English (BBE)
And he said to them, When I sent you out without money or bag or shoes, were you in need of anything? And they said, Nothing.
Darby Translation (DBY)
And he said to them, When I sent you without purse and scrip and sandals, did ye lack anything? And they said, Nothing.
Webster's Bible (WBS)
And he said to them, When I sent you without purse, and sack, and shoes, lacked ye any thing? And they said, Nothing.
Young's Literal Translation (YLT)
And he said to them, 'When I sent you without bag, and scrip, and sandals, did ye lack anything?' and they said, 'Nothing.'

Read in context

  1. 33ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
  2. 34ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
  3. 35ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
  4. 36ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.
  5. 37ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Read all of Luke 22

Cross references

Original words (Greek)

Luke 22:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.