Skip to content
ThuthiThuthiThuthi
Luke · chapter 22 · verse 37

Luke 22:37 in Kannada

ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

Yaakandare--aatanu akramagaararalli enisalpattavanu embadaagi bare yalpattaddu innoo neraveratakkaddaagide; nanna vishaya vaadavugalu konegaanabeku endu naanu nimage heluttene andanu.

Luke 22:37 in English

King James Version (KJV)
For I say unto you, that this that is written must yet be accomplished in me, And he was reckoned among the transgressors: for the things concerning me have an end.
World English Bible (WEB)
For I tell you that this which is written must still be fulfilled in me: ‘He was counted with transgressors.’ For that which concerns me is being fulfilled.”
American Standard Version (ASV)
For I say unto you, that this which is written must be fulfilled in me, And he was reckoned with transgressors: for that which concerneth me hath fulfilment.
Bible in Basic English (BBE)
For I say to you that these words will be put into effect in me, And he was numbered among the evil-doers: for what has been said in the Writings about me has an end.
Darby Translation (DBY)
for I say unto you, that this that is written must yet be accomplished in me, And he was reckoned with [the] lawless: for also the things concerning me have an end.
Webster's Bible (WBS)
For I say to you, that this which is written must yet be accomplished in me, And he was reckoned among the transgressors: for the things concerning me have an end.
Young's Literal Translation (YLT)
for I say to you, that yet this that hath been written it behoveth to be fulfilled in me: And with lawless ones he was reckoned, for also the things concerning me have an end.'

Read in context

  1. 35ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
  2. 36ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.
  3. 37ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  4. 38ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು.
  5. 39ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
Read all of Luke 22

Cross references

Luke 22:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.