Luke · chapter 22 · verse 39
Luke 22:39 in Kannada
ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
Taruvaaya aatanu horage bandu tanna vaadikeyante ennemaragala guddakke hodanu. Aatana shishyaroo aatanannu himbaalisidaru.
Luke 22:39 in English
- King James Version (KJV)
- And he came out, and went, as he was wont, to the mount of Olives; and his disciples also followed him.
- World English Bible (WEB)
- He came out and went, as his custom was, to the Mount of Olives. His disciples also followed him.
- American Standard Version (ASV)
- And he came out, and went, as his custom was, unto the mount of Olives; and the disciples also followed him.
- Bible in Basic English (BBE)
- And he came out, and went, as his way was, to the Mountain of Olives, and the disciples went with him.
- Darby Translation (DBY)
- And going forth he went according to his custom to the mount of Olives, and the disciples also followed him.
- Webster's Bible (WBS)
- And he came out, and went, as he was wont, to the mount of Olives; and his disciples also followed him.
- Young's Literal Translation (YLT)
- And having gone forth, he went on, according to custom, to the mount of the Olives, and his disciples also followed him,
Read in context
- 37ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 38ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು.
- 39ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
- 40ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು.
- 41ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ--
Cross references
- Luke 21:37 ಲೂಕನು 21:37ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
- John 18:1–2 ಯೋಹಾನನು 18:1–2ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು. ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು.
- Matthew 21:1 ಮತ್ತಾಯನು 21:1ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
- Mark 14:32–34 ಮಾರ್ಕನು 14:32–34ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು. ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ-- ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು.
- Matthew 26:30 ಮತ್ತಾಯನು 26:30ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
- Mark 11:19 ಮಾರ್ಕನು 11:19ಸಂಜೆಯಾದಾಗ ಆತನು ಪಟ್ಟಣದ ಹೊರಗೆ ಹೋದನು.
- Matthew 26:36–38 ಮತ್ತಾಯನು 26:36–38ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು. ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು. ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
- Mark 13:3 ಮಾರ್ಕನು 13:3ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
- Mark 11:11 ಮಾರ್ಕನು 11:11ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
- Mark 14:26 ಮಾರ್ಕನು 14:26ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.
Original words (Greek)
- And · G2532καί kaí
- out · G1831ἐξέρχομαι exérchomai
- went · G4198πορεύομαι poreúomai
- as · G2596κατά katá
- wont · G1485ἔθος éthos
- to · G1519εἰς eis
- mount · G3735ὄρος óros
- Olives · G1636ἐλαία elaía
- and · G2532καί kaí
- his · G846αὐτός autós
- disciples · G3101μαθητής mathētḗs
- also · G1161δέ dé
- followed · G190ἀκολουθέω akolouthéō
- him · G846αὐτός autós