Luke · chapter 22 · verse 4
Luke 22:4 in Kannada
ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.
Avanu pradhaana yaajakara baligoo sainyaadhipatigala baligoo hogi taanu hege aatanannu avarige hidukoduva dembadannu avara kooda maatanaadidanu.
Luke 22:4 in English
- King James Version (KJV)
- And he went his way, and communed with the chief priests and captains, how he might betray him unto them.
- World English Bible (WEB)
- He went away and talked with the chief priests and captains about how he might deliver him to them.
- American Standard Version (ASV)
- And he went away, and communed with the chief priests and captains, how he might deliver him unto them.
- Bible in Basic English (BBE)
- And he went away and had a discussion with the chief priests and the rulers, about how he might give him up to them.
- Darby Translation (DBY)
- And he went away and spoke with the chief priests and captains as to how he should deliver him up to them.
- Webster's Bible (WBS)
- And he went, and communed with the chief priests and captains, how he might betray him to them.
- Young's Literal Translation (YLT)
- and he, having gone away, spake with the chief priests and the magistrates, how he might deliver him up to them,
Read in context
- 2ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
- 3ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.
- 4ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.
- 5ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು.
- 6ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
Cross references
- Acts 4:1 ಅಪೊಸ್ತಲರ ಕೃತ್ಯಗಳು 4:1ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
- Acts 5:24 ಅಪೊಸ್ತಲರ ಕೃತ್ಯಗಳು 5:24ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
- Mark 14:10–11 ಮಾರ್ಕನು 14:10–11ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು. ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
- Acts 5:26 ಅಪೊಸ್ತಲರ ಕೃತ್ಯಗಳು 5:26ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
- Luke 22:52 ಲೂಕನು 22:52ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
- Matthew 26:14 ಮತ್ತಾಯನು 26:14ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--