Luke · chapter 22 · verse 42
Luke 22:42 in Kannada
ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.
Tandeye, ninna chittaviddare ee paatre yannu nanninda tolagisu; hegoo nanna chittavalla, aadare ninna chittadanteye aagali endu praarthisi danu.
Luke 22:42 in English
- King James Version (KJV)
- Saying, Father, if thou be willing, remove this cup from me: nevertheless not my will, but thine, be done.
- World English Bible (WEB)
- saying, “Father, if you are willing, remove this cup from me. Nevertheless, not my will, but yours, be done.”
- American Standard Version (ASV)
- saying, Father, if thou be willing, remove this cup from me: nevertheless not my will, but thine, be done.
- Bible in Basic English (BBE)
- Father, if it is your pleasure, take this cup from me: but still, let your pleasure, not mine, be done.
- Darby Translation (DBY)
- saying, Father, if thou wilt remove this cup from me: — but then, not my will, but thine be done.
- Webster's Bible (WBS)
- Saying, Father, if thou art willing, remove this cup from me: nevertheless not my will, but thine be done.
- Young's Literal Translation (YLT)
- saying, 'Father, if Thou be counselling to make this cup pass from me — ;but, not my will, but Thine be done.' —
Read in context
- 40ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು.
- 41ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ--
- 42ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.
- 43ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
- 44ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
Cross references
- John 12:27–28 ಯೋಹಾನನು 12:27–28ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು. ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
- Matthew 26:39 ಮತ್ತಾಯನು 26:39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- Matthew 26:42 ಮತ್ತಾಯನು 26:42ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
- Mark 14:36 ಮಾರ್ಕನು 14:36ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
- Psalm 40:8 ಕೀರ್ತನೆಗಳು 40:8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- John 18:11 ಯೋಹಾನನು 18:11ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
- Matthew 20:22 ಮತ್ತಾಯನು 20:22ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ
- John 5:30 ಯೋಹಾನನು 5:30ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
- John 6:38 ಯೋಹಾನನು 6:38ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- Hebrews 10:7–10 ಇಬ್ರಿಯರಿಗೆ 10:7–10ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
- Luke 22:17–20 ಲೂಕನು 22:17–20ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು. ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು. ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು. ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.