Luke · chapter 22 · verse 43
Luke 22:43 in Kannada
ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
Aaga paralokadinda obba dootanu aatanige pratyakshanaagi aatanannu balapadisuttaa iddanu.
Luke 22:43 in English
- King James Version (KJV)
- And there appeared an angel unto him from heaven, strengthening him.
- World English Bible (WEB)
- An angel from heaven appeared to him, strengthening him.
- American Standard Version (ASV)
- And there appeared unto him an angel from heaven, strengthening him.
- Bible in Basic English (BBE)
- And an angel from heaven came to him, to give him strength.
- Darby Translation (DBY)
- And an angel appeared to him from heaven strengthening him.
- Webster's Bible (WBS)
- And there appeared to him an angel from heaven, strengthening him.
- Young's Literal Translation (YLT)
- And there appeared to him a messenger from heaven strengthening him;
Read in context
- 41ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ--
- 42ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.
- 43ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
- 44ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
- 45ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ--
Cross references
- Matthew 4:11 ಮತ್ತಾಯನು 4:11ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
- Matthew 26:53 ಮತ್ತಾಯನು 26:53ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
- Psalm 91:11–12 ಕೀರ್ತನೆಗಳು 91:11–12ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು. ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Hebrews 1:6 ಇಬ್ರಿಯರಿಗೆ 1:6ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Job 4:3–4 ಯೋಬನು 4:3–4ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ. ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.
- Matthew 4:6 ಮತ್ತಾಯನು 4:6ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
- Luke 4:10–11 ಲೂಕನು 4:10–11ಆತನು ನಿನ್ನನ್ನು ಕಾಯುವದಕ್ಕೆ ತನ್ನ ದೂತರಿಗೆ ಅಪ್ಪಣೆ ಕೊಡುವನು; ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸ ದಂತೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದನು.
- Luke 22:32 ಲೂಕನು 22:32ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- Deuteronomy 3:28 ಧರ್ಮೋಪದೇಶಕಾಂಡ 3:28ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
- Hebrews 2:17 ಇಬ್ರಿಯರಿಗೆ 2:17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.