Skip to content
ThuthiThuthiThuthi
Luke · chapter 22 · verse 45

Luke 22:45 in Kannada

ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ--

Aatanu praarthane maadi eddamele tanna shishyara kadege bandu avaru duhkhada nimittavaagi nidre maaduttiruvadannu kandu avarige--

Luke 22:45 in English

King James Version (KJV)
And when he rose up from prayer, and was come to his disciples, he found them sleeping for sorrow,
World English Bible (WEB)
When he rose up from his prayer, he came to the disciples and found them sleeping because of grief,
American Standard Version (ASV)
And when he rose up from his prayer, he came unto the disciples, and found them sleeping for sorrow,
Bible in Basic English (BBE)
And, getting up from prayer, he came to the disciples, and saw that they were sleeping for sorrow.
Darby Translation (DBY)
And rising up from his prayer, coming to the disciples, he found them sleeping from grief.
Webster's Bible (WBS)
And when he arose from prayer, and had come to his disciples, he found them sleeping for sorrow:
Young's Literal Translation (YLT)
And having risen up from the prayer, having come unto the disciples, he found them sleeping from the sorrow,

Read in context

  1. 43ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
  2. 44ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
  3. 45ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ--
  4. 46ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
  5. 47ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.
Read all of Luke 22

Cross references

Original words (Greek)

Luke 22:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.