Luke · chapter 22 · verse 46
Luke 22:46 in Kannada
ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
Neevu nidre maaduvadu yaake? Shodhanege olagaaga dante eddu praarthisiri andanu.
Luke 22:46 in English
- King James Version (KJV)
- And said unto them, Why sleep ye? rise and pray, lest ye enter into temptation.
- World English Bible (WEB)
- and said to them, “Why do you sleep? Rise and pray that you may not enter into temptation.”
- American Standard Version (ASV)
- and said unto them, Why sleep ye? rise and pray, that ye enter not into temptation.
- Bible in Basic English (BBE)
- And he said, Why are you sleeping? Get up, and give yourselves to prayer, so that you may not be put to the test.
- Darby Translation (DBY)
- And he said to them, Why sleep ye? rise up and pray that ye enter not into temptation.
- Webster's Bible (WBS)
- And said to them, Why sleep ye? rise and pray, lest ye enter into temptation.
- Young's Literal Translation (YLT)
- and he said to them, 'Why do ye sleep? having risen, pray that ye may not enter into temptation.'
Read in context
- 44ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
- 45ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ--
- 46ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
- 47ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.
- 48ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.
Cross references
- Luke 22:40 ಲೂಕನು 22:40ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು.
- Jonah 1:6 ಯೋನ 1:6ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
- Luke 21:34–36 ಲೂಕನು 21:34–36ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ. ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು. ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- Proverbs 6:4–11 ಜ್ಞಾನೋಕ್ತಿಗಳು 6:4–11ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ. ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ. ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು. ನಾಯಕನಾಗಲಿ ಮೇಲ್ವಿಚಾರಕನಾ ಗಲಿ ಅಧಿಕಾರಿಯಾಗಲಿ ಅದಕ್ಕೆ ಇಲ್ಲದೆ ಹೋದರೂ ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು. ಓ ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆಮಾಡುವದು? ನಿನ್ನ ನಿದ್ರೆಯಿಂದ ಯಾವಾ ಗ ಎಚ್ಚರಗೊಳ್ಳುವಿ? ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನೂ ಸ್ವಲ್ಪ ಕೈ ಮುದುರಿ ಕೊಳ್ಳುವಿ? ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು.