Luke · chapter 22 · verse 50
Luke 22:50 in Kannada
ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು.
Avaralli obbanu pradhaanayaajakana aalannu hodedu avana bala kiviyannu kattarisidanu.
Luke 22:50 in English
- King James Version (KJV)
- And one of them smote the servant of the high priest, and cut off his right ear.
- World English Bible (WEB)
- A certain one of them struck the servant of the high priest, and cut off his right ear.
- American Standard Version (ASV)
- And a certain one of them smote the servant of the high priest, and struck off his right ear.
- Bible in Basic English (BBE)
- And one of them gave a blow to the servant of the high priest, cutting off his right ear.
- Darby Translation (DBY)
- And a certain one from among them smote the bondman of the high priest and took off his right ear.
- Webster's Bible (WBS)
- And one of them smote the servant of the high priest, and cut off his right ear.
- Young's Literal Translation (YLT)
- And a certain one of them smote the servant of the chief priest, and took off his right ear,
Read in context
- 48ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.
- 49ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.
- 50ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು.
- 51ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
- 52ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
Cross references
- John 18:10–11 ಯೋಹಾನನು 18:10–11ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು. ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
- Mark 14:47 ಮಾರ್ಕನು 14:47ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು.
- Romans 12:19 ರೋಮಾಪುರದವರಿಗೆ 12:19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- 2 Corinthians 10:4 2 ಕೊರಿಂಥದವರಿಗೆ 10:4(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
- Matthew 26:51–54 ಮತ್ತಾಯನು 26:51–54ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು. ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು. ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ? ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.