Luke · chapter 22 · verse 51
Luke 22:51 in Kannada
ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
Aadare yesu--ishtakke bidiri andanu. Aatanu avana kiviyannu mutti avanannu svasthapadisidanu.
Luke 22:51 in English
- King James Version (KJV)
- And Jesus answered and said, Suffer ye thus far. And he touched his ear, and healed him.
- World English Bible (WEB)
- But Jesus answered, “Let me at least do this”—and he touched his ear and healed him.
- American Standard Version (ASV)
- But Jesus answered and said, Suffer ye [them] thus far. And he touched his ear, and healed him.
- Bible in Basic English (BBE)
- But Jesus, answering, said, Put up with this, at least. And touching his ear, he made it well.
- Darby Translation (DBY)
- And Jesus answering said, Suffer thus far; and having touched his ear, he healed him.
- Webster's Bible (WBS)
- And Jesus answered and said, Suffer ye thus far. And he touched his ear, and healed him.
- Young's Literal Translation (YLT)
- and Jesus answering said, 'Suffer ye thus far,' and having touched his ear, he healed him.
Read in context
- 49ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.
- 50ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು.
- 51ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
- 52ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
- 53ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
Cross references
- 2 Corinthians 10:1 2 ಕೊರಿಂಥದವರಿಗೆ 10:1ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Romans 12:21 ರೋಮಾಪುರದವರಿಗೆ 12:21ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- 1 Peter 2:21–23 1 ಪೇತ್ರನು 2:21–23ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- John 17:12 ಯೋಹಾನನು 17:12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
- John 18:8–9 ಯೋಹಾನನು 18:8–9ಯೇಸು ಪ್ರತ್ಯುತ್ತರವಾಗಿ--ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೆ ಹುಡುಕು ವುದಾದರೆ ಇವರನ್ನು ಹೋಗಬಿಡಿರಿ ಅಂದನು. ಹೀಗೆ--ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ನೆರವೇರುವಂತೆ ಇದಾಯಿತು.