Luke · chapter 22 · verse 52
Luke 22:52 in Kannada
ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
Aaga yesu tanna balige bandidda pradhaanayaajakarigoo devaala yada adhipatigaligoo hiriyarigoo--kallanige virodhavaagi banda haage kattigalindaloo donne galindaloo neevu horatu bandiro?
Luke 22:52 in English
- King James Version (KJV)
- Then Jesus said unto the chief priests, and captains of the temple, and the elders, which were come to him, Be ye come out, as against a thief, with swords and staves?
- World English Bible (WEB)
- Jesus said to the chief priests, captains of the temple, and elders, who had come against him, “Have you come out as against a robber, with swords and clubs?
- American Standard Version (ASV)
- And Jesus said unto the chief priests, and captains of the temple, and elders, that were come against him, Are ye come out, as against a robber, with swords and staves?
- Bible in Basic English (BBE)
- And Jesus said to the chief priests and the captains of the Temple and the rulers, who had come against him, Have you come out as against a thief, with swords and sticks?
- Darby Translation (DBY)
- And Jesus said to the chief priests and captains of the temple and elders, who were come against him, Have ye come out as against a robber with swords and sticks?
- Webster's Bible (WBS)
- Then Jesus said to the chief priests, and captains of the temple, and the elders who had come to him, Are ye come out as against a thief, with swords and staffs?
- Young's Literal Translation (YLT)
- And Jesus said to those having come upon him — chief priests, and magistrates of the temple, and elders — 'As upon a robber have ye come forth, with swords and sticks?
Read in context
- 50ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು.
- 51ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
- 52ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
- 53ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
- 54ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
Cross references
- Luke 22:4 ಲೂಕನು 22:4ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.
- Acts 5:26 ಅಪೊಸ್ತಲರ ಕೃತ್ಯಗಳು 5:26ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
- Matthew 26:55 ಮತ್ತಾಯನು 26:55ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
- John 17:12 ಯೋಹಾನನು 17:12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
- Mark 14:48–49 ಮಾರ್ಕನು 14:48–49ಯೇಸು ಅವರಿಗೆ-- ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತಕ್ಕೊಂಡು ಕಳ್ಳನಿಗೆ ವಿರೋಧವಾಗಿ ಬರುವಂತೆ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು.
- 2 Kings 11:15 2 ಅರಸುಗಳು 11:15ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.
Original words (Greek)
- Then · G1161δέ dé
- Jesus · G2424Ἰησοῦς Iēsoûs
- said · G2036ἔπω épō
- unto · G4314πρός prós
- priests · G749ἀρχιερεύς archiereús
- and · G2532καί kaí
- captains · G4755στρατηγός stratēgós
- temple · G2411ἱερόν hierón
- and · G2532καί kaí
- elders · G4245πρεσβύτερος presbýteros
- which · G3588ὁ ho
- come · G3854παραγίνομαι paragínomai
- to · G1909ἐπί epí
- him · G846αὐτός autós