Skip to content
ThuthiThuthiThuthi
Luke · chapter 22 · verse 53

Luke 22:53 in Kannada

ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.

Naanu nimma sangada pratidinavoo devaalayadalliddaaga neevu nanage virodhavaagi kai chaachalilla; aadare idu nimma galigeyoo andhakaarada shaktiyoo aagide andanu.

Luke 22:53 in English

King James Version (KJV)
When I was daily with you in the temple, ye stretched forth no hands against me: but this is your hour, and the power of darkness.
World English Bible (WEB)
When I was with you in the temple daily, you didn’t stretch out your hands against me. But this is your hour, and the power of darkness.”
American Standard Version (ASV)
When I was daily with you in the temple, ye stretched not forth your hands against me: but this is your hour, and the power of darkness.
Bible in Basic English (BBE)
When I was in the Temple with you every day, your hands were not stretched out against me: but this is your hour, and the authority of the dark power.
Darby Translation (DBY)
When I was day by day with you in the temple ye did not stretch out your hands against me; but this is your hour and the power of darkness.
Webster's Bible (WBS)
When I was daily with you in the temple, ye stretched forth no hands against me: but this is your hour, and the power of darkness.
Young's Literal Translation (YLT)
while daily I was with you in the temple, ye did stretch forth no hands against me; but this is your hour and the power of the darkness.'

Read in context

  1. 51ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
  2. 52ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
  3. 53ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
  4. 54ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
  5. 55ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು.
Read all of Luke 22

Cross references

Luke 22:53 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.