Skip to content
ThuthiThuthiThuthi
Luke · chapter 22 · verse 54

Luke 22:54 in Kannada

ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.

Aaga avaru aatanannu tegedukondu mahaa yaajakana maneyolakke saagisikondu bandaru. Petranu dooradinda himbaalisidanu.

Luke 22:54 in English

King James Version (KJV)
Then took they him, and led [him], and brought him into the high priest’s house. And Peter followed afar off.
World English Bible (WEB)
They seized him and led him away, and brought him into the high priest’s house. But Peter followed from a distance.
American Standard Version (ASV)
And they seized him, and led him [away], and brought him into the high priest’s house. But Peter followed afar off.
Bible in Basic English (BBE)
And they made him a prisoner and took him away to the house of the high priest. But Peter went after them at a distance.
Darby Translation (DBY)
And having laid hold on him, they led him [away], and they led [him] into the house of the high priest. And Peter followed afar off.
Webster's Bible (WBS)
Then they took him, and led [him] , and brought him into the high priest's house. And Peter followed at a distance.
Young's Literal Translation (YLT)
And having taken him, they led and brought him to the house of the chief priest. And Peter was following afar off,

Read in context

  1. 52ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
  2. 53ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
  3. 54ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
  4. 55ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು.
  5. 56ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.
Read all of Luke 22

Cross references

Original words (Greek)

Luke 22:54 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.