Luke · chapter 22 · verse 55
Luke 22:55 in Kannada
ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು.
Avaru angalada naduve benki urisi ottaagi kootu kondaaga petranoo avara naduve kootu kondanu.
Luke 22:55 in English
- King James Version (KJV)
- And when they had kindled a fire in the midst of the hall, and were set down together, Peter sat down among them.
- World English Bible (WEB)
- When they had kindled a fire in the middle of the courtyard and had sat down together, Peter sat among them.
- American Standard Version (ASV)
- And when they had kindled a fire in the midst of the court, and had sat down together, Peter sat in the midst of them.
- Bible in Basic English (BBE)
- And a fire was lighted in the middle of the open square, and they were seated together, and Peter was among them.
- Darby Translation (DBY)
- And they having lit a fire in the midst of the court and sat down together, Peter sat among them.
- Webster's Bible (WBS)
- And when they had kindled a fire in the midst of the hall, and were set down together, Peter sat down among them.
- Young's Literal Translation (YLT)
- and they having kindled a fire in the midst of the court, and having sat down together, Peter was sitting in the midst of them,
Read in context
- 53ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
- 54ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
- 55ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು.
- 56ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.
- 57ಆದರೆ ಅವನು ಆತನನ್ನು ಅಲ್ಲ ಗಳೆದು--ಸ್ತ್ರೀಯೇ, ನಾನು ಅವನನ್ನು ಅರಿಯೆನು ಅಂದನು.
Cross references
- Psalm 26:4–5 ಕೀರ್ತನೆಗಳು 26:4–5ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ. ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.
- 2 Corinthians 6:15–17 2 ಕೊರಿಂಥದವರಿಗೆ 6:15–17ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Mark 14:66–72 ಮಾರ್ಕನು 14:66–72ಇದಲ್ಲದೆ ಪೇತ್ರನು ಭವನದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು. ಪೇತ್ರನು ಚಳಿಕಾಯಿಸಿಕೊಳ್ಳುತ್ತಿರು ವದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ--ನೀನು ಸಹ ಆ ನಜರೇತಿನ ಯೇಸುವಿ ನೊಂದಿಗೆ ಇದ್ದವನು ಅಂದಳು. ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು. ಆ ದಾಸಿಯು ಅವನನ್ನು ತಿರಿಗಿ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ--ಇವನು ಅವರಲ್ಲಿ ಒಬ್ಬನು ಎಂದು ಹೇಳಲಾರಂಭಿಸಿದಳು. ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು. ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು. ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
- Matthew 26:69–75 ಮತ್ತಾಯನು 26:69–75ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು. ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು. ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು. ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು. ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು. ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು. ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
- Proverbs 9:6 ಜ್ಞಾನೋಕ್ತಿಗಳು 9:6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- Luke 22:44 ಲೂಕನು 22:44ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
- Psalm 28:3 ಕೀರ್ತನೆಗಳು 28:3ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
- Matthew 26:3 ಮತ್ತಾಯನು 26:3ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
- Psalm 1:1 ಕೀರ್ತನೆಗಳು 1:1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- John 18:16–18 ಯೋಹಾನನು 18:16–18ಪೇತ್ರನು ಬಾಗಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು; ಹೀಗಿರಲಾಗಿ ಮಹಾಯಾಜಕನಿಗೆ ಪರಿಚಯವಿದ್ದ ಆ ಮತ್ತೊಬ್ಬ ಶಿಷ್ಯನು ಹೊರಗೆ ಹೋಗಿ ಬಾಗಲು ಕಾಯುವವಳ ಸಂಗಡ ಮಾತನಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು. ಆಗ ಬಾಗಲು ಕಾಯುವವಳಾದ ಆ ಹುಡುಗಿಯು ಪೇತ್ರ ನಿಗೆ--ನೀನು ಸಹ ಈ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೋ ಎಂದು ಕೇಳಲು ಅವನು--ನಾನಲ್ಲ ಅಂದನು. ಆಗ ಚಳಿಯಾಗಿದ್ದದರಿಂದ ಆಳುಗಳೂ ಅಧಿಕಾರಿಗಳೂ ಇದ್ದಲುಗಳಿಂದ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು; ಪೇತ್ರನೂ ಅವರೊಂದಿಗೆ ನಿಂತು ಕಾಯಿಸಿಕೊಳ್ಳುತ್ತಿದ್ದನು.