Skip to content
ThuthiThuthiThuthi
Luke · chapter 22 · verse 57

Luke 22:57 in Kannada

ಆದರೆ ಅವನು ಆತನನ್ನು ಅಲ್ಲ ಗಳೆದು--ಸ್ತ್ರೀಯೇ, ನಾನು ಅವನನ್ನು ಅರಿಯೆನು ಅಂದನು.

Aadare avanu aatanannu alla galedu--streeye, naanu avanannu ariyenu andanu.

Luke 22:57 in English

King James Version (KJV)
And he denied him, saying, Woman, I know him not.
World English Bible (WEB)
He denied Jesus, saying, “Woman, I don’t know him.”
American Standard Version (ASV)
But he denied, saying, Woman, I know him not.
Bible in Basic English (BBE)
But he said, Woman, it is not true; I have no knowledge of him.
Darby Translation (DBY)
But he denied [him], saying, Woman, I do not know him.
Webster's Bible (WBS)
And he denied him, saying, Woman, I know him not.
Young's Literal Translation (YLT)
and he disowned him, saying, 'Woman, I have not known him.'

Read in context

  1. 55ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು.
  2. 56ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.
  3. 57ಆದರೆ ಅವನು ಆತನನ್ನು ಅಲ್ಲ ಗಳೆದು--ಸ್ತ್ರೀಯೇ, ನಾನು ಅವನನ್ನು ಅರಿಯೆನು ಅಂದನು.
  4. 58ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು.
  5. 59ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು.
Read all of Luke 22

Cross references

Original words (Greek)

Luke 22:57 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.