Luke · chapter 22 · verse 62
Luke 22:62 in Kannada
ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.
Aaga petranu horagehogi bahu vyathepattu attanu.
Luke 22:62 in English
- King James Version (KJV)
- And Peter went out, and wept bitterly.
- World English Bible (WEB)
- He went out, and wept bitterly.
- American Standard Version (ASV)
- And he went out, and wept bitterly.
- Bible in Basic English (BBE)
- And he went out, weeping bitterly.
- Darby Translation (DBY)
- And Peter, going forth without, wept bitterly.
- Webster's Bible (WBS)
- And Peter went out, and wept bitterly.
- Young's Literal Translation (YLT)
- and Peter having gone without, wept bitterly.
Read in context
- 60ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.
- 61ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.
- 62ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.
- 63ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.
- 64ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.
Cross references
- 1 Corinthians 10:12 1 ಕೊರಿಂಥದವರಿಗೆ 10:12ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
- Matthew 26:75 ಮತ್ತಾಯನು 26:75ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
- Psalm 126:5–6 ಕೀರ್ತನೆಗಳು 126:5–6ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು. ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
- Jeremiah 31:18 ಯೆರೆಮೀಯ 31:18ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.
- Mark 14:72 ಮಾರ್ಕನು 14:72ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
- 2 Corinthians 7:9–11 2 ಕೊರಿಂಥದವರಿಗೆ 7:9–11ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ. ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ. ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
- Matthew 5:4 ಮತ್ತಾಯನು 5:4ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
- Ezekiel 7:16 ಯೆಹೆಜ್ಕೇಲನು 7:16ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
- Psalm 38:18 ಕೀರ್ತನೆಗಳು 38:18ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
- Psalm 130:1–4 ಕೀರ್ತನೆಗಳು 130:1–4ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ. ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ. ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು? ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Psalm 143:1–4 ಕೀರ್ತನೆಗಳು 143:1–4ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ವಿಜ್ಞಾಪನೆಗಳಿಗೆ ಕಿವಿ ಗೊಡು; ನಿನ್ನ ನಂಬಿಗಸ್ತಿಕೆಯಲ್ಲಿಯೂ ನೀತಿಯಲ್ಲಿಯೂ ನನಗೆ ಉತ್ತರಕೊಡು. ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ. ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ. ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ.