Skip to content
ThuthiThuthiThuthi
Luke · chapter 22 · verse 63

Luke 22:63 in Kannada

ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.

Yesuvannu hidida janaru aatanige haasya maadi aatanannu hodedaru.

Luke 22:63 in English

King James Version (KJV)
And the men that held Jesus mocked him, and smote [him].
World English Bible (WEB)
The men who held Jesus mocked him and beat him.
American Standard Version (ASV)
And the men that held [Jesus] mocked him, and beat him.
Bible in Basic English (BBE)
And the men in whose hands Jesus was, made sport of him and gave him blows.
Darby Translation (DBY)
And the men who held him mocked him, beating [him];
Webster's Bible (WBS)
And the men that held Jesus, mocked him, and smote [him] .
Young's Literal Translation (YLT)
And the men who were holding Jesus were mocking him, beating [him];

Read in context

  1. 61ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.
  2. 62ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.
  3. 63ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.
  4. 64ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.
  5. 65ಅವರು ಆತನಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳ ನ್ನಾಡಿದರು.
Read all of Luke 22

Cross references

Original words (Greek)

Luke 22:63 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.