Luke · chapter 22 · verse 65
Luke 22:65 in Kannada
ಅವರು ಆತನಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳ ನ್ನಾಡಿದರು.
Avaru aatanige virodhavaagi aneka dooshaneya maatugala nnaadidaru.
Luke 22:65 in English
- King James Version (KJV)
- And many other things blasphemously spake they against him.
- World English Bible (WEB)
- They spoke many other things against him, insulting him.
- American Standard Version (ASV)
- And many other things spake they against him, reviling him.
- Bible in Basic English (BBE)
- And they said a number of other evil things against him.
- Darby Translation (DBY)
- And they said many other injurious things to him.
- Webster's Bible (WBS)
- And many other things blasphemously they spoke against him.
- Young's Literal Translation (YLT)
- and many other things, speaking evilly, they spake in regard to him.
Read in context
- 63ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.
- 64ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.
- 65ಅವರು ಆತನಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳ ನ್ನಾಡಿದರು.
- 66ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
- 67ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;
Cross references
- Acts 26:11 ಅಪೊಸ್ತಲರ ಕೃತ್ಯಗಳು 26:11ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
- Luke 12:10 ಲೂಕನು 12:10ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.
- Matthew 27:39 ಮತ್ತಾಯನು 27:39ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--
- Matthew 12:31–32 ಮತ್ತಾಯನು 12:31–32ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ. ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.
- 1 Timothy 1:13–14 1 ತಿಮೊಥೆಯನಿಗೆ 1:13–14ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು. ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.