Skip to content
ThuthiThuthiThuthi
Luke · chapter 22 · verse 68

Luke 22:68 in Kannada

ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ.

Naanu saha nimmannu keluvadaadare neevu uttara koduvadilla; illave nannannu hogagodisuvadilla.

Luke 22:68 in English

King James Version (KJV)
And if I also ask [you], ye will not answer me, nor let [me] go.
World English Bible (WEB)
and if I ask, you will in no way answer me or let me go.
American Standard Version (ASV)
and if I ask [you], ye will not answer.
Bible in Basic English (BBE)
And if I put a question to you, you will not give an answer.
Darby Translation (DBY)
and if I should ask [you], ye would not answer me at all, nor let me go;
Webster's Bible (WBS)
And if I also ask [you] , ye will not answer me, nor let [me] go.
Young's Literal Translation (YLT)
and if I also question [you], ye will not answer me or send me away;

Read in context

  1. 66ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
  2. 67ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;
  3. 68ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ.
  4. 69ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು.
  5. 70ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
Read all of Luke 22

Cross references

Luke 22:68 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.