Luke · chapter 22 · verse 71
Luke 22:71 in Kannada
ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
Aaga avaru--namage innu hechchina saakshiyu yaake beku? Naave eetana baayinda keliddeve andaru.
Luke 22:71 in English
- King James Version (KJV)
- And they said, What need we any further witness? for we ourselves have heard of his own mouth.
- World English Bible (WEB)
- They said, “Why do we need any more witness? For we ourselves have heard from his own mouth!”
- American Standard Version (ASV)
- And they said, What further need have we of witness? for we ourselves have heard from his own mouth.
- Bible in Basic English (BBE)
- And they said, What more need have we of witness? we have the very words of his mouth.
- Darby Translation (DBY)
- And they said, What need have we any more of witness, for we have heard ourselves out of his mouth?
- Webster's Bible (WBS)
- And they said, What need have we of any further testimony? for we ourselves have heard from his own mouth.
- Young's Literal Translation (YLT)
- and they said, 'What need yet have we of testimony? for we ourselves did hear [it] from his mouth.'
Read in context
- 69ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು.
- 70ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
- 71ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
Cross references
- Matthew 26:65–66 ಮತ್ತಾಯನು 26:65–66ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.
- Mark 14:63–64 ಮಾರ್ಕನು 14:63–64ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ? ನೀವು ಈ ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು