Luke · chapter 23 · verse 10
Luke 23:10 in Kannada
ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು.
Aaga pradhaanayaajakaroo shaastrigaloo nintukondu ugrateyinda aatana mele dooru helidaru.
Luke 23:10 in English
- King James Version (KJV)
- And the chief priests and scribes stood and vehemently accused him.
- World English Bible (WEB)
- The chief priests and the scribes stood, vehemently accusing him.
- American Standard Version (ASV)
- And the chief priests and the scribes stood, vehemently accusing him.
- Bible in Basic English (BBE)
- And the chief priests and the scribes were there, making statements against him violently.
- Darby Translation (DBY)
- And the chief priests and the scribes stood and accused him violently.
- Webster's Bible (WBS)
- And the chief priests and scribes stood and vehemently accused him.
- Young's Literal Translation (YLT)
- And the chief priests and the scribes stood vehemently accusing him,
Read in context
- 8ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು.
- 9ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ.
- 10ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು.
- 11ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
- 12ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು.
Cross references
- Luke 11:53 ಲೂಕನು 11:53ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Luke 23:5 ಲೂಕನು 23:5ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
- Acts 24:5 ಅಪೊಸ್ತಲರ ಕೃತ್ಯಗಳು 24:5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
- Luke 23:14–15 ಲೂಕನು 23:14–15ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
- Luke 23:2 ಲೂಕನು 23:2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.