Luke · chapter 23 · verse 11
Luke 23:11 in Kannada
ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
Herodanu tanna yuddhabhatarondige aatanannu tiraskarisi haasyamaadi aatana mele shobhaayamaanavaada vastravannu hodisi aatanannu tirigi pilaatana balige kaluhisi danu.
Luke 23:11 in English
- King James Version (KJV)
- And Herod with his men of war set him at nought, and mocked [him], and arrayed him in a gorgeous robe, and sent him again to Pilate.
- World English Bible (WEB)
- Herod with his soldiers humiliated him and mocked him. Dressing him in luxurious clothing, they sent him back to Pilate.
- American Standard Version (ASV)
- And Herod with his soldiers set him at nought, and mocked him, and arraying him in gorgeous apparel sent him back to Pilate.
- Bible in Basic English (BBE)
- And Herod, with the men of his army, put shame on him and made sport of him, and dressing him in shining robes, he sent him back to Pilate.
- Darby Translation (DBY)
- And Herod with his troops having set him at nought and mocked him, having put a splendid robe upon him, sent him back to Pilate.
- Webster's Bible (WBS)
- And Herod with his troops set him at naught, and mocked [him] , and arrayed him in a gorgeous robe, and sent him again to Pilate.
- Young's Literal Translation (YLT)
- and Herod with his soldiers having set him at nought, and having mocked, having put around him gorgeous apparel, did send him back to Pilate,
Read in context
- 9ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ.
- 10ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು.
- 11ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
- 12ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು.
- 13ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ--
Cross references
- Mark 15:16–20 ಮಾರ್ಕನು 15:16–20ತರುವಾಯ ಸೈನಿಕರು ಆತನನ್ನು ಪ್ರೇತೋ ರಿಯಂ ಎಂಬ ಮಂದಿರದೊಳಕ್ಕೆ ತೆಗೆದುಕೊಂಡು ಬಂದು ಸೈನಿಕರನ್ನೆಲ್ಲಾ ಒಟ್ಟಾಗಿ ಕರೆದರು. ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು. ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು. ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
- Matthew 27:27–30 ಮತ್ತಾಯನು 27:27–30ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು. ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು. ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು. ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು.
- Psalm 69:19–20 ಕೀರ್ತನೆಗಳು 69:19–20ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ. ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- John 19:5 ಯೋಹಾನನು 19:5ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
- Mark 9:12 ಮಾರ್ಕನು 9:12ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
Original words (Greek)
- And · G1161δέ dé
- Herod · G2264Ἡρώδης Hērṓdēs
- with · G4862σύν sýn
- his · G846αὐτός autós
- war · G4753στράτευμα stráteuma
- set · G1848ἐξουθενέω exouthenéō
- him · G846αὐτός autós
- nought · G1848ἐξουθενέω exouthenéō
- and · G2532καί kaí
- mocked · G1702ἐμπαίζω empaízō
- arrayed · G4016περιβάλλω peribállō
- him · G846αὐτός autós
- gorgeous · G2986λαμπρός lamprós
- robe · G2066ἐσθής esthḗs
- sent · G375ἀναπέμπω anapémpō
- him · G846αὐτός autós
- again · G375ἀναπέμπω anapémpō
- Pilate · G4091Πιλᾶτος Pilâtos