Luke · chapter 23 · verse 12
Luke 23:12 in Kannada
ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು.
Idallade pilaatanu herodanu ade dinadalli obbarigobbaru snehitaraadaru; yaakam dare avaralli modalu hagetanavittu.
Luke 23:12 in English
- King James Version (KJV)
- And the same day Pilate and Herod were made friends together: for before they were at enmity between themselves.
- World English Bible (WEB)
- Herod and Pilate became friends with each other that very day, for before that they were enemies with each other.
- American Standard Version (ASV)
- And Herod and Pilate became friends with each other that very day: for before they were at enmity between themselves.
- Bible in Basic English (BBE)
- And that day Herod and Pilate became friends with one another, for before they had been against one another.
- Darby Translation (DBY)
- And Pilate and Herod became friends with one another the same day, for they had been at enmity before between themselves.
- Webster's Bible (WBS)
- And the same day Pilate and Herod were made friends together; for before they were at enmity between themselves.
- Young's Literal Translation (YLT)
- and both Pilate and Herod became friends on that day with one another, for they were before at enmity between themselves.
Read in context
- 10ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು.
- 11ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
- 12ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು.
- 13ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ--
- 14ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
Cross references
- Acts 4:27 ಅಪೊಸ್ತಲರ ಕೃತ್ಯಗಳು 4:27ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
- Revelation 17:13–14 ಪ್ರಕಟನೆ 17:13–14ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ. ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- Psalm 83:4–6 ಕೀರ್ತನೆಗಳು 83:4–6ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ. ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ. ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ
- Matthew 16:1 ಮತ್ತಾಯನು 16:1ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
Original words (Greek)
- And · G1161δέ dé
- same · G846αὐτός autós
- day · G2250ἡμέρα hēméra
- Pilate · G4091Πιλᾶτος Pilâtos
- and · G2532καί kaí
- Herod · G2264Ἡρώδης Hērṓdēs
- made · G1096γίνομαι gínomai
- friends · G5384φίλος phílos
- together · G240ἀλλήλων allḗlōn
- for · G1063γάρ gár
- before · G4391προϋπάρχω proÿpárchō
- were · G5607ὤν ṓn
- at · G1722ἐν en
- enmity · G2189ἔχθρα échthra
- between · G4314πρός prós
- themselves · G1438ἑαυτοῦ heautoû