Skip to content
ThuthiThuthiThuthi
Luke · chapter 23 · verse 13

Luke 23:13 in Kannada

ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ--

Pilaatanu pradhaanayaajakarannoo adhikaarigala nnoo janarannoo ottaagi karesi avarige--

Luke 23:13 in English

King James Version (KJV)
And Pilate, when he had called together the chief priests and the rulers and the people,
World English Bible (WEB)
Pilate called together the chief priests, the rulers, and the people,
American Standard Version (ASV)
And Pilate called together the chief priests and the rulers and the people,
Bible in Basic English (BBE)
And Pilate sent for the chief priests and the rulers and the people, and said to them,
Darby Translation (DBY)
And Pilate, having called together the chief priests and the rulers and the people,
Webster's Bible (WBS)
And Pilate, when he had called together the chief priests, and the rulers, and the people,
Young's Literal Translation (YLT)
And Pilate having called together the chief priests, and the rulers, and the people,

Read in context

  1. 11ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
  2. 12ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು.
  3. 13ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ--
  4. 14ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
  5. 15ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
Read all of Luke 23

Cross references

Original words (Greek)

Luke 23:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.