Luke · chapter 23 · verse 14
Luke 23:14 in Kannada
ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
Janaru tirigi beeluvante maaduttaanendu neevu ee manushyanannu nanna balige tandiddeeri; igo, neevu eetana mele tandiruva doorugalannu naanu nimma mundeye vichaarisidaaga eetanalli nanage yaava tappoo kaanalilla.
Luke 23:14 in English
- King James Version (KJV)
- Said unto them, Ye have brought this man unto me, as one that perverteth the people: and, behold, I, having examined [him] before you, have found no fault in this man touching those things whereof ye accuse him:
- World English Bible (WEB)
- and said to them, “You brought this man to me as one that perverts the people, and behold, having examined him before you, I found no basis for a charge against this man concerning those things of which you accuse him.
- American Standard Version (ASV)
- and said unto them, Ye brought unto me this man, as one that perverteth the people: and behold, I, having examined him before you, found no fault in this man touching those things whereof ye accuse him:
- Bible in Basic English (BBE)
- You say that this man has been teaching the people evil things: now I, after going into the question before you, see nothing wrong in this man in connection with the things which you have said against him:
- Darby Translation (DBY)
- said to them, Ye have brought to me this man as turning away the people [to rebellion], and behold, I, having examined him before you, have found nothing criminal in this man as to the things of which ye accuse him;
- Webster's Bible (WBS)
- Said to them, Ye have brought this man to me, as one that perverteth the people: and behold, I, having examined [him] before you, have found no fault in this man, touching those things of which ye accuse him;
- Young's Literal Translation (YLT)
- said unto them, 'Ye brought to me this man as perverting the people, and lo, I before you having examined, found in this man no fault in those things ye bring forward against him;
Read in context
- 12ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು.
- 13ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ--
- 14ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
- 15ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
- 16ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.
Cross references
- Daniel 6:4 ದಾನಿಯೇಲನು 6:4ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Matthew 27:54 ಮತ್ತಾಯನು 27:54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- Acts 13:28 ಅಪೊಸ್ತಲರ ಕೃತ್ಯಗಳು 13:28ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
- Matthew 27:19 ಮತ್ತಾಯನು 27:19ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
- Luke 23:4–5 ಲೂಕನು 23:4–5ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು. ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
- Matthew 27:24 ಮತ್ತಾಯನು 27:24ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
- Matthew 27:4 ಮತ್ತಾಯನು 27:4ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
- Luke 23:1–2 ಲೂಕನು 23:1–2ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು. ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
Original words (Greek)
- Said · G2036ἔπω épō
- unto · G4314πρός prós
- them · G846αὐτός autós
- brought · G4374προσφέρω prosphérō
- this · G5126τοῦτον toûton
- man · G444ἄνθρωπος ánthrōpos
- me · G3427μοί moí
- as · G5613ὡς hōs
- perverteth · G654ἀποστρέφω apostréphō
- people · G2992λαός laós
- and · G2532καί kaí
- behold · G2400ἰδού idoú
- I · G1473ἐγώ egṓ
- examined · G350ἀνακρίνω anakrínō
- before · G1799ἐνώπιον enṓpion
- you · G5216ὑμῶν hymōn
- found · G2147εὑρίσκω heurískō
- no · G3762οὐδείς oudeís
- fault · G158αἴτιον aítion
- in · G1722ἐν en
- this · G5129τούτῳ toútōi
- man · G444ἄνθρωπος ánthrōpos
- whereof · G3739ὅς hós
- accuse · G2723κατηγορέω katēgoréō
- him · G846αὐτός autós