Skip to content
ThuthiThuthiThuthi
Luke · chapter 23 · verse 15

Luke 23:15 in Kannada

ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.

Maatravallade heroda nige saha yaavadoo kaanalilla; yaakandare naanu nimmannu avana balige kaluhisidenu; igo, avanoo aatanalli maranakke yogyavaadaddenoo kaanalilla.

Luke 23:15 in English

King James Version (KJV)
No, nor yet Herod: for I sent you to him; and, lo, nothing worthy of death is done unto him.
World English Bible (WEB)
Neither has Herod, for I sent you to him, and see, nothing worthy of death has been done by him.
American Standard Version (ASV)
no, nor yet Herod: for he sent him back unto us; and behold, nothing worthy of death hath been done by him.
Bible in Basic English (BBE)
And Herod is of the same opinion, for he has sent him back to us; for, you see, he has done nothing for which I might put him to death.
Darby Translation (DBY)
nor Herod either, for I remitted you to him, and behold, nothing worthy of death is done by him.
Webster's Bible (WBS)
No, nor yet Herod: for I sent you to him; and lo, nothing worthy of death is done to him:
Young's Literal Translation (YLT)
no, nor yet Herod, for I sent you back unto him, and lo, nothing worthy of death is having been done by him;

Read in context

  1. 13ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ--
  2. 14ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
  3. 15ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
  4. 16ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.
  5. 17ಯಾಕಂದರೆ ಅಧಿಪತಿಯು ಒಬ್ಬನನ್ನು ಹಬ್ಬದಲ್ಲಿ ಅವರಿಗಾಗಿ ಬಿಡಿಸು ವದು ಅವಶ್ಯವಾಗಿತ್ತು).
Read all of Luke 23

Original words (Greek)

Luke 23:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.