Skip to content
ThuthiThuthiThuthi
Luke · chapter 23 · verse 16

Luke 23:16 in Kannada

ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.

Heegiruvadarinda naanu aatanannu hodisi bittubiduvenu andanu.

Luke 23:16 in English

King James Version (KJV)
I will therefore chastise him, and release [him].
World English Bible (WEB)
I will therefore chastise him and release him.”
American Standard Version (ASV)
I will therefore chastise him, and release him.
Bible in Basic English (BBE)
And so I will give him punishment and let him go.
Darby Translation (DBY)
Having chastised him therefore, I will release him.
Webster's Bible (WBS)
I will therefore chastise him, and release [him] .
Young's Literal Translation (YLT)
having chastised, therefore, I will release him,'

Read in context

  1. 14ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
  2. 15ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
  3. 16ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.
  4. 17ಯಾಕಂದರೆ ಅಧಿಪತಿಯು ಒಬ್ಬನನ್ನು ಹಬ್ಬದಲ್ಲಿ ಅವರಿಗಾಗಿ ಬಿಡಿಸು ವದು ಅವಶ್ಯವಾಗಿತ್ತು).
  5. 18ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು.
Read all of Luke 23

Cross references

Original words (Greek)

Luke 23:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.