Luke · chapter 23 · verse 2
Luke 23:2 in Kannada
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
Avaru aatana mele dooru helalaarambhisi--ee manushyanu janaangavannu tappu daarige nadisuvanaagi taane kristanemba arasanaagiddanendoo heli kaisaranige kandaaya kodadante ivanu addi maaduttiruvadannu naavu nodiddeveandaru.
Luke 23:2 in English
- King James Version (KJV)
- And they began to accuse him, saying, We found this [fellow] perverting the nation, and forbidding to give tribute to Cæsar, saying that he himself is Christ a King.
- World English Bible (WEB)
- They began to accuse him, saying, “We found this man perverting the nation, forbidding paying taxes to Caesar, and saying that he himself is Christ, a king.”
- American Standard Version (ASV)
- And they began to accuse him, saying, We found this man perverting our nation, and forbidding to give tribute to Cæsar, and saying that he himself is Christ a king.
- Bible in Basic English (BBE)
- And they made statements against him, saying, This man has to our knowledge been teaching our nation to do wrong, and not to make payment of taxes to Caesar, even saying that he himself is Christ, a king.
- Darby Translation (DBY)
- And they began to accuse him, saying, We have found this [man] perverting our nation, and forbidding to give tribute to Caesar, saying that he himself is Christ, a king.
- Webster's Bible (WBS)
- And they began to accuse him, saying, We found this [man] perverting the nation, and forbidding to give tribute to Cesar, saying, that he himself is Christ a king.
- Young's Literal Translation (YLT)
- and began to accuse him, saying, 'This one we found perverting the nation, and forbidding to give tribute to Caesar, saying himself to be Christ a king.'
Read in context
- 1ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
- 2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- 3ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
- 4ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
Cross references
- Acts 17:6–7 ಅಪೊಸ್ತಲರ ಕೃತ್ಯಗಳು 17:6–7ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ; ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
- John 19:12 ಯೋಹಾನನು 19:12ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
- Luke 23:14 ಲೂಕನು 23:14ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
- Jeremiah 38:4 ಯೆರೆಮೀಯ 38:4ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
- John 18:30 ಯೋಹಾನನು 18:30ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು.
- Jeremiah 20:10 ಯೆರೆಮೀಯ 20:10ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
- 1 Peter 3:16–18 1 ಪೇತ್ರನು 3:16–18ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು. ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು. ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Psalm 62:4 ಕೀರ್ತನೆಗಳು 62:4ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.
- Zechariah 11:8 ಜೆಕರ್ಯ 11:8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
- Luke 22:69–70 ಲೂಕನು 22:69–70ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು. ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
- 1 Kings 21:10–13 1 ಅರಸುಗಳು 21:10–13ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು. ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು. ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು. ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- Acts 16:20–21 ಅಪೊಸ್ತಲರ ಕೃತ್ಯಗಳು 16:20–21ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ. ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
Original words (Greek)
- And · G1161δέ dé
- began · G756ἄρχομαι árchomai
- accuse · G2723κατηγορέω katēgoréō
- him · G846αὐτός autós
- saying · G3004λέγω légō
- found · G2147εὑρίσκω heurískō
- this · G5126τοῦτον toûton
- perverting · G1294διαστρέφω diastréphō
- nation · G1484ἔθνος éthnos
- and · G2532καί kaí
- forbidding · G2967κωλύω kōlýō
- give · G1325δίδωμι dídōmi
- tribute · G5411φόρος phóros
- Cæsar · G2541Καῖσαρ Kaîsar
- saying · G3004λέγω légō
- himself · G1438ἑαυτοῦ heautoû
- is · G1511εἶναι eînai
- Christ · G5547Χριστός Christós
- King · G935βασιλεύς basileús