Skip to content
ThuthiThuthiThuthi
Luke · chapter 23 · verse 20

Luke 23:20 in Kannada

ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು.

Aadadarinda pilaatanu yesu vannu bidisabekendu manassullavanaagi mattomme avarondige maatanaadidanu.

Luke 23:20 in English

King James Version (KJV)
Pilate therefore, willing to release Jesus, spake again to them.
World English Bible (WEB)
Then Pilate spoke to them again, wanting to release Jesus,
American Standard Version (ASV)
And Pilate spake unto them again, desiring to release Jesus;
Bible in Basic English (BBE)
And Pilate again said to them that it was his desire to let Jesus go free.
Darby Translation (DBY)
Pilate therefore, desirous to release Jesus, again addressed [them].
Webster's Bible (WBS)
Pilate therefore, willing to release Jesus, spoke again to them.
Young's Literal Translation (YLT)
Pilate again then — wishing to release Jesus — called to them,

Read in context

  1. 18ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು.
  2. 19(ಬರಬ್ಬನು ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಲ್ಪ ಟ್ಟವನಾಗಿದ್ದನು).
  3. 20ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು.
  4. 21ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು.
  5. 22ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
Read all of Luke 23

Cross references

Original words (Greek)

Luke 23:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.