Luke · chapter 23 · verse 21
Luke 23:21 in Kannada
ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು.
Aadare avaru--avanannu shilubege haakisu, avanannu shilubege haakisu endu kooguttaa helidaru.
Luke 23:21 in English
- King James Version (KJV)
- But they cried, saying, Crucify [him], crucify him.
- World English Bible (WEB)
- but they shouted, saying, “Crucify! Crucify him!”
- American Standard Version (ASV)
- but they shouted, saying, Crucify, crucify him.
- Bible in Basic English (BBE)
- But crying out they said, To the cross with him!
- Darby Translation (DBY)
- But they cried out in reply saying, Crucify, crucify him.
- Webster's Bible (WBS)
- But they cried, saying, Crucify, crucify him.
- Young's Literal Translation (YLT)
- but they were calling out, saying, 'Crucify, crucify him.'
Read in context
- 19(ಬರಬ್ಬನು ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಲ್ಪ ಟ್ಟವನಾಗಿದ್ದನು).
- 20ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು.
- 21ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು.
- 22ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
- 23ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.
Cross references
- John 19:15 ಯೋಹಾನನು 19:15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
- Matthew 27:22–25 ಮತ್ತಾಯನು 27:22–25ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು. ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು. ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು. ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- Luke 23:23 ಲೂಕನು 23:23ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.
- Mark 15:13 ಮಾರ್ಕನು 15:13ಆತನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಅವರು ಕೂಗಿ ಕೊಂಡರು.