Luke · chapter 23 · verse 24
Luke 23:24 in Kannada
ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು.
Aaga pilaatanu avaru kelikondante aagali endu nirnayisidanu.
Luke 23:24 in English
- King James Version (KJV)
- And Pilate gave sentence that it should be as they required.
- World English Bible (WEB)
- Pilate decreed that what they asked for should be done.
- American Standard Version (ASV)
- And Pilate gave sentence that what they asked for should be done.
- Bible in Basic English (BBE)
- And Pilate gave his decision for their desire to be put into effect.
- Darby Translation (DBY)
- And Pilate adjudged that what they begged should take place.
- Webster's Bible (WBS)
- And Pilate gave sentence that it should be as they required.
- Young's Literal Translation (YLT)
- and Pilate gave judgment for their request being done,
Read in context
- 22ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
- 23ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.
- 24ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು.
- 25ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
- 26ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
Cross references
- Matthew 27:26 ಮತ್ತಾಯನು 27:26ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
- Proverbs 17:15 ಜ್ಞಾನೋಕ್ತಿಗಳು 17:15ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
- Exodus 23:2 ವಿಮೋಚನಕಾಂಡ 23:2ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
- Mark 15:15 ಮಾರ್ಕನು 15:15ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
- John 19:1 ಯೋಹಾನನು 19:1ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು.