Skip to content
ThuthiThuthiThuthi
Luke · chapter 23 · verse 25

Luke 23:25 in Kannada

ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.

Idallade avaru ishtapattava nannu andare dangeya mattu koleya nimitta seremaneyolage haakalpattavanannu avarige bittu kottu yesuvannu avara ishtakke oppisidanu.

Luke 23:25 in English

King James Version (KJV)
And he released unto them him that for sedition and murder was cast into prison, whom they had desired; but he delivered Jesus to their will.
World English Bible (WEB)
He released him who had been thrown into prison for insurrection and murder, for whom they asked, but he delivered Jesus up to their will.
American Standard Version (ASV)
And he released him that for insurrection and murder had been cast into prison, whom they asked for; but Jesus he delivered up to their will.
Bible in Basic English (BBE)
And in answer to their request, he let that man go free who had been in prison for acting against the government and causing death, and Jesus he gave up to their pleasure.
Darby Translation (DBY)
And he released him who, for tumult and murder, had been cast into prison, whom they begged for, and Jesus he delivered up to their will.
Webster's Bible (WBS)
And he released to them him that for sedition and murder had been cast into prison, whom they had desired; but he delivered Jesus to their will.
Young's Literal Translation (YLT)
and he released him who because of sedition and murder hath been cast into the prison, whom they were asking, and Jesus he gave up to their will.

Read in context

  1. 23ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.
  2. 24ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು.
  3. 25ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
  4. 26ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
  5. 27ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು.
Read all of Luke 23

Cross references

Original words (Greek)

Luke 23:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.