Skip to content
ThuthiThuthiThuthi
Luke · chapter 23 · verse 26

Luke 23:26 in Kannada

ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.

Avaru aatanannu tegedukondu hogutti ruvaaga holadinda baruttidda kurenyadavanaada seemonanembavanannu hididu avana mele shilu beyannu ittu yesuvina hinde hottukondu hoguvante maadidaru.

Luke 23:26 in English

King James Version (KJV)
And as they led him away, they laid hold upon one Simon, a Cyrenian, coming out of the country, and on him they laid the cross, that he might bear [it] after Jesus.
World English Bible (WEB)
When they led him away, they grabbed one Simon of Cyrene, coming from the country, and laid the cross on him to carry it after Jesus.
American Standard Version (ASV)
And when they led him away, they laid hold upon one Simon of Cyrene, coming from the country, and laid on him the cross, to bear it after Jesus.
Bible in Basic English (BBE)
And while they were taking him away, they put their hands on Simon of Cyrene, who was coming from the country, and made him take the cross after Jesus.
Darby Translation (DBY)
And as they led him away, they laid hold on a certain Simon, a Cyrenian, coming from the field, and put the cross upon him to bear it behind Jesus.
Webster's Bible (WBS)
And as they led him away, they laid hold upon one Simon a Cyrenian, coming out of the country, and on him they laid the cross, that he might bear [it] after Jesus.
Young's Literal Translation (YLT)
And as they led him away, having taken hold on Simon, a certain Cyrenian, coming from the field, they put on him the cross, to bear [it] behind Jesus.

Read in context

  1. 24ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು.
  2. 25ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
  3. 26ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
  4. 27ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು.
  5. 28ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.
Read all of Luke 23

Cross references

Original words (Greek)

Luke 23:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.